.ಮಹರ್ಷಿ ಆನಂದ ಗುರೂಜಿ ಅವರಿಂದ ಬಿಡುಗಡೆಯಾಯಿತು “ಕೋರ” ಚಿತ್ರದ “ಬಾನಿನಿಂದ” ಹಾಡು . ಸುನಾಮಿ ಕಿಟ್ಟಿ ಅಭಿನಯದ ಈ ಚಿತ್ರಕ್ಕೆ ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನ.ಮಹರ್ಷಿ ಆನಂದ ಗುರೂಜಿ ಅವರಿಂದ ಬಿಡುಗಡೆಯಾಯಿತು “ಕೋರ” ಚಿತ್ರದ “ಬಾನಿನಿಂದ” ಹಾಡು .
ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಬಾನಿನಿಂದ” ಹಾಡು ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಮಹರ್ಷಿ ಆನಂದ ಗುರೂಜಿ ಅವರು ಗೊಲ್ಲಹಳ್ಳಿ ಶಿವಪ್ರಸಾದ್ ಬರೆದಿರುವ, ರವೀಂದ್ರ ಸೊರಗಾವಿ ಅವರು ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಿ.ಆರ್.ಹೇಮಂತ್ ಕುಮಾರ್ ಈ ಚಿತ್ರದ ಸಂಗೀತ ನಿರ್ದೇಶಕರು. ಹಾಡು ಬಿಡುಗಡೆ ನಂತರ ಚಿತ್ರತಂಡದ…