ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ.

ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ.

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ “she is in love” ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಇಂಪಾಗಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ ಹೆಜ್ಜೆ ಹಾಕಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ಸದ್ಯದಲ್ಲೇ ತೆರೆಗೆ…