“ದ್ವಾಪರ ದಾಟುತ” ಬಂದ “ಕೃಷ್ಣಂ ಪ್ರಣಯ ಸಖಿ” . ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರದ ಮೂರನೇ ಹಾಡು ಬಿಡುಗಡೆ .
ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದೆ. ಆ ಪೈಕಿ ಈಗಾಗಲೇ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಹಾಗೂ “ಚಿನ್ನಮ್ಮ” ಹಾಡುಗಳು ಬಿಡುಗಡೆಯಾಗಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನರಮನ ಗೆದ್ದಿದೆ. ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ “ದ್ವಾಪರ ದಾಟುತ” ಎಂದು ಆರಂಭವಾಗುವ ಹಾಡು ಇತ್ತೀಚಿಗೆ ಆನಂದ್ ಆಡಿಯೋ…