“ಟಾಕ್ಸಿಕ್” ಚಿತ್ರದ ಜೊತೆಗೆ “ಜಾಕಿ 42” ಚಿತ್ರದ ಥಿಯೇಟರಿಕಲ್ ಟ್ರೇಲರ್ ರಾಜ್ಯದಾದ್ಯಂತ ಬಿಡುಗಡೆ
“ಟಾಕ್ಸಿಕ್” ನಡುವೆ “ಜಾಕಿ42” ಟ್ರೇಲರ್ ಚಿತ್ರಮಂದಿರಗಳಲ್ಲಿ ..“ಟಾಕ್ಸಿಕ್” ಚಿತ್ರಮಂದಿರಗಳಲ್ಲಿ “ಜಾಕಿ 42” ಟ್ರೇಲರ್ .ಟಾಕ್ಸಿಕ್.. ಟಾಕ್ಸಿಕ್.. ಟಾಕ್ಸಿಕ್…ಎಲ್ಲೆಲ್ಲೂ ಟಾಕ್ಸಿಕ್ ಮಯ… ನಾಳೆಯಿಂದ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿರುವ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಜೊತೆಗೆ ಕರ್ನಾಟಕದಾದ್ಯಂತ ಕಿರಣ್ ರಾಜ್ ಅಭಿನಯದ ಜಾಕಿ 42 ಚಿತ್ರದ ಥಿಯೇಟರಿಕಲ್ ಟ್ರೇಲರ್ ಪ್ರದರ್ಶನವಾಗುತ್ತಿದೆ… ಗೋಲ್ಡನ್ ಗೇಟ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಿಸಿರುವ ‘ಜಾಕಿ 42’ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಆ್ಯಕ್ಷನ್ ಕಟ್ ಹೇಳಿದ್ದಾರೆ.…
