ಸ್ಯಾಂಡಲ್ವುಡ್, ಕಾಲಿವುಡ್, ಮಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗದವರಿಗೆ ಪ್ರಿಯವಾಗಲಿದೆ “ಜಾಲಿವುಡ್”

ಸ್ಯಾಂಡಲ್ವುಡ್, ಕಾಲಿವುಡ್, ಮಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗದವರಿಗೆ ಪ್ರಿಯವಾಗಲಿದೆ “ಜಾಲಿವುಡ್”

ಸ್ಯಾಂಡಲ್ವುಡ್, ಬಾಲಿವುಡ್ , ಮಾಲಿವುಡ್, ಕಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗವರು ಚಿತ್ರಿಕರಣ ನಡೆಸಲು ಅದ್ಭುತವಾದ ಲೊಕೇಶನ್ ಬಿಡದಿ ಬಳಿ ನಿರ್ಮಾಣವಾಗಿದೆ. ಅದೇ “ಜಾಲಿವುಡ್”.ಈ ಹಿಂದೆ ಇನ್ನೋವೇಟೀವ್ ಫಿಲ್ಮ್ ಸಿಟಿ ಎಂದು ಗುರುತಿಸಿಕೊಂಡಿದ್ದ ಜಾಗವನ್ನು ಉದ್ಯಮಿ ಐಸಿರಿ ಗಣೇಶ್ ವಹಿಸಿಕೊಂಡು “ಜಾಲಿವುಡ್” ಹೆಸರಲ್ಲಿ ಮರು ನಾಮಕರಣ ಮಾಡಿದ್ದಾರೆ. ಹಲವು ವಿಶೇಷಗಳಿಂದ ಕೂಡಿರುವ “ಜಾಲಿವುಡ್” ಚಿತ್ರೀಕರಣಕ್ಕೆ ಇದು ಹೇಳಿ ಮಾಡಿಸಿದ ಸ್ಥಳ. ಚಿತ್ರೀಕರಣಕಷ್ಟೇ ಅಲ್ಲ. “ಜಾಲಿವುಡ್”, ಬಿಡುವಿನ ಸಮಯ ಕಳೆಯಲು ಬಯಸುವ ಮಂದಿಗೆ ಸೂಕ್ತ ಸ್ಥಳ, ಆಟ, ಊಟ…