ಹದಿಹರೆಯದವರ ತುಂಟಾಟದ ಕಥಾಹಂದರ ಹೊಂದಿರುವ “ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ .

ಹದಿಹರೆಯದವರ ತುಂಟಾಟದ ಕಥಾಹಂದರ ಹೊಂದಿರುವ “ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ .

ಉಮೇಶ್ ಎಸ್ ಹಿರೇಮಠ ನಿರ್ಮಾಣದಲ್ಲಿ ಸಂಜಯ್ ಹೆಚ್ ನಿರ್ದೇಶಿಸಿರುವ “ಸ್ಕೂಲ್ ಡೇಸ್” ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಮಾಜಿ ಶಾಸಕ ನೆ ಲ ನರೇಂದ್ರಬಾಬು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. “ಸ್ಕೂಲ್ ಡೇಸ್” ಹೆಸರೆ ಹೇಳುವಂತೆ ಶಾಲೆಯ ದಿನಗಳ ಕುರಿತಾದ ಚಿತ್ರ. ಅದರಲ್ಲೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸುತ್ತಲ್ಲಿನ ಕಥೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಭಾಷೆಯಲ್ಲೇ ಮೂಡಿಬಂದಿದೆ. ಉತ್ತರ ಕರ್ನಾಟಕದಲ್ಲೇ ಚಿತ್ರೀಕರಣ ನಡೆದಿದೆ….