ವಸಿಷ್ಠ ಸಿಂಹ ಅಭಿನಯದ ‘ಕಡಲ್ ಕೋಟೆ’ ಚಿತ್ರ ಪ್ರಾರಂಭ
ಶ್ರೀ ಕ್ಷೇತ್ರ ಗಣೇಶಪುರದ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿಅದ್ದೂರಿ ಚಾಲನೆ.ಜಾನಕಿ ಕಂಬೈನ್ಸ್ ಲಾಂಛನದಲ್ಲಿ ಧರ್ಮೇಂದ್ರ ನಿರ್ಮಿಸುತ್ತಿರುವ, ರಂಜಿತ್ ಕುಮಾರ್ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಮತ್ತು ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸುತ್ತಿರುವ ‘ಕಡಲ್ ಕೋಟೆ’ ಚಿತ್ರದ ಮುಹೂರ್ತ ಇತ್ತೀಚೆಗೆ, ಸುರತ್ಕಲ್‍ನ ಶ್ರೀ ಕ್ಷೇತ್ರ ಗಣೇಶಪುರದ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ನಡೆಯಿತು. ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಮಂಗಳೂರಿನ ಲೋಕಾಯುಕ್ತ ಎಸ್.ಪಿ ಯಾಗಿರುವ ಬಿ.ಪಿ. ದಿನೇಶ್ ಕುಮಾರ್ ಕ್ಯಾಮೆರಾ…
