“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ. ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ. ತೀರ್ಪುಗಾರರ ವಿಶೇಷ ಪ್ರಶಸ್ತಿ.

“ಕಾಂತಾರ”ಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ. ಭಾರತದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ. ತೀರ್ಪುಗಾರರ ವಿಶೇಷ ಪ್ರಶಸ್ತಿ.

ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ. ಈ ಬಾರಿ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ…

ಯುವ ರಾಜಕುಮಾರ್ ಅಭಿನಯದ “ಯುವ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ವಿಜಯ್ ಕಿರಗಂದೂರು ನಿರ್ಮಾಣದ ಹಾಗೂ ಸಂತೋಷ್ ಆನಂದರಾಮ್ ನಿರ್ದೇಶನದ ಈ ಚಿತ್ರ2024ರ ಮಾರ್ಚ್ 28ರಂದು ಬಿಡುಗಡೆ

ಯುವ ರಾಜಕುಮಾರ್ ಅಭಿನಯದ “ಯುವ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ವಿಜಯ್ ಕಿರಗಂದೂರು ನಿರ್ಮಾಣದ ಹಾಗೂ ಸಂತೋಷ್ ಆನಂದರಾಮ್ ನಿರ್ದೇಶನದ ಈ ಚಿತ್ರ2024ರ ಮಾರ್ಚ್ 28ರಂದು ಬಿಡುಗಡೆ

ಇಡೀ ಪ್ರಪಂಚವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ “ಕೆ ಜಿ ಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಜನಪ್ರಿಯ ಚಿತ್ರಗಳ ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಚೊಚ್ಚಲ ಚಿತ್ರ “ಯುವ” ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ 2024 ರ ಮಾರ್ಚ್…