ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು . ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 25ರಂದು‌ ಬಿಡುಗಡೆ.

ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು . ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 25ರಂದು‌ ಬಿಡುಗಡೆ.

ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions roar” ಹಾಡಿನ ಲಿರಿಕಲ್ ವಿಡಿಯೋ ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಓರಾಯನ್ ಮಾಲ್ ನ ಆವರಣದಲ್ಲಿರುವ ಕೆರೆಯಂಗಳದಲ್ಲಿ‌ ನಡೆದ ವರ್ಣರಂಜಿತ ಸಮಾರಂಭಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾದರು. “ಮ್ಯಾಕ್ಸ್”…

ಬಿಗ್‌ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ; ಸೆ. 29ರ ಸಂಜೆ 6ಗಂಟೆಗೆ ಗ್ರ್ಯಾಂಡ್‌ ಓಪನಿಂಗ್‌. ಕಿಚ್ಚ ಸುದೀಪ್‌ ಶೋನ ಸೂತ್ರಧಾರ.

ಬಿಗ್‌ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ; ಸೆ. 29ರ ಸಂಜೆ 6ಗಂಟೆಗೆ ಗ್ರ್ಯಾಂಡ್‌ ಓಪನಿಂಗ್‌. ಕಿಚ್ಚ ಸುದೀಪ್‌ ಶೋನ ಸೂತ್ರಧಾರ.

ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್‌ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್‌ ಕನ್ನಡ ಮತ್ತೊಂದು ಸೀಸನ್‌ ಜತೆಗೆ ಆಗಮಿಸುತ್ತಿದೆ. ಈಗಾಗಲೇ ಪ್ರೋಮೋಗಳ ಮೂಲಕವೇ ಗಮನ ಸೆಳೆದಿರುವ ಸೀಸನ್‌ 11, ಇನ್ನೇನು ಶೀಘ್ರದಲ್ಲಿಯೇ ಆರಂಭವಾಗಲಿದೆ. ಈ ಸಲದ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಿಚ್ಚ ಸುದೀಪ್‌, ಅಲೋಕ್ ಜೈನ್ ಸೀನಿಯರ್ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್, ವಯಾಕಾಮ್ 18, ದೀಪಕ್…

ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ .

ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ .

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು “ಉಸಿರೇ ಉಸಿರೇ” ಚಿತ್ರದ ಟ್ರೇಲರ್ . ಇದು ರಾಜೀವ್ ಹನು ಅಭಿನಯದ ಚಿತ್ರ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು “ಉಸಿರೇ ಉಸಿರೇ” ಚಿತ್ರದ ಟ್ರೇಲರ್ . ಇದು ರಾಜೀವ್ ಹನು ಅಭಿನಯದ ಚಿತ್ರ.

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕನಾಗಿ ನಟಿಸಿರುವ “ಉಸಿರೇ ಉಸಿರೇ” ಚಿತ್ರದ ಟ್ರೇಲರ್ ಇತ್ತೀಚಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಕಿಚ್ಚ ಸುದೀಪ್, “ಉಸಿರೇ ಉಸಿರೇ” ನನ್ನ ಗೆಳೆಯ ರಾಜೀವ್ ನಾಯಕನಾಗಿ ನಟಿಸಿರುವ ಚಿತ್ರ. ಟ್ರೇಲರ್ ಚೆನ್ನಾಗಿದೆ. ದೇವರಾಜ್, ತಾರಾ, ಬ್ರಹ್ಮಾನಂದಂ, ಅಲಿ ಮುಂತಾದ ಹಿರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ‌. ನಾನು ಕೂಡ…