ಜನ ಮೆಚ್ಚಿದ “ಸೂತ್ರಧಾರಿ”.ಪ್ರೇಕ್ಷಕರು ತೋರುತ್ತಿರುವ ಪ್ರೀತಿಗೆ ಧನ್ಯವಾದ ತಿಳಿಸಿದ ಚಿತ್ರತಂಡ.

ಜನ ಮೆಚ್ಚಿದ “ಸೂತ್ರಧಾರಿ”.ಪ್ರೇಕ್ಷಕರು ತೋರುತ್ತಿರುವ ಪ್ರೀತಿಗೆ ಧನ್ಯವಾದ ತಿಳಿಸಿದ ಚಿತ್ರತಂಡ.

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಬಿಡುಗಡೆಯಾಗಿತ್ತು. ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತಸವನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕ ನವರಸನ್, ಕಳೆದವಾರ ಬಿಡುಗಡೆಯಾದ “ಸೂತ್ರಧಾರಿ” ಚಿತ್ರವನ್ನು ಕನ್ನಡ ಜನತೆ ಸ್ವಾಗತಿಸಿದ ರೀತಿ ಕಂಡು…