ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ “ಕೊರಗಜ್ಜ
ಸುಧೀರ್ ಅತ್ತಾವರ್ ನಿರ್ದೇಶನದ ಹಾಗೂ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ನಿರೀಕ್ಷಿತ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯ “ಕೊರಗಜ್ಜ” ಚಿತ್ರದ ಫಸ್ಟ್ ಲುಕ್ ಟೀಸರ್ ಹಾಗೂ ತ್ರಿಡಿ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ದಕ್ಷಿಣ ಕನ್ನಡದ ವಾದ್ಯ ಹಿಮ್ಮೇಳ ಹಾಗೂ ಉಡುಪಿಯ ಮಹಿಳಾ ತಂಡದವರ ಹುಲಿ ನೃತ್ಯದ ಮೆರವಣಿಗೆಯಲ್ಲಿ ಸಾಗಿಬಂದ “ಕೊರಗಜ್ಜ” ನ ಎರಡು ಕಟೌಟ್ ಗಳು ಡೊಳ್ಳು,ಕೊಂಬು-ಕಹಳೆ, ಕೊಳಲು, ತಾಸೆ,ತಾಳಗಳ ವಾದ್ಯಮೇಳದ ಹಿನ್ನೆಯಲ್ಲಿ ಹುಲಿವೇಶದ ಅಬ್ಬರದ ನ್ರತ್ಯದ ನಡುವೆ ಫಸ್ಟ್…