ರಾಗಿಣಿ ದ್ವಿವೇದಿ ಅಭಿನಯದ “ಇಮೇಲ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ .
ಎಸ್ ಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ, ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸಿರುವ, ತಮಿಳು ಹಾಗೂ ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗಿರುವ “ಇಮೇಲ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಎಸಿಪಿ ಶಂಕರ್, ಪ್ರಕೃತಿ ಪ್ರಸನ್ನ, ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿಯಾದರು. ಖ್ಯಾತ ನಟ, ಇಂಡಿಯನ್ ಮೈಕಲ್ ಜಾಕ್ಸನ್ ಎಂದೇ ಪ್ರಸಿದ್ದರಾಗಿರುವ ಪ್ರಭುದೇವ ಅವರು ಈ ಚಿತ್ರದ ಟ್ರೇಲರ್ ವೀಕ್ಷಿಸಿ,…