ದಳಪತಿ ವಿಜಯ್ ಸಿನಿಜೀವನದ ಕೊನೆಯ ಚಿತ್ರವೆಂದು ಹೇಳಲಾಗುತ್ತಿರುವ ಬಹು ನಿರೀಕ್ಷಿತ ‘ಜನ ನಾಯಕನ್’ ಜುಲೈ 23, 2026 ರಂದು ವಿಶ್ವದಾದ್ಯಂತ ಅದ್ದೂರಿ ಬಿಡುಗಡೆ
ದಳಪತಿ ವಿಜಯ್ ಅಭಿನಯದ, ಅವರ ಸಿನಿ ಜೀವನದ ಕೊನೆಯ ಚಿತ್ರವೆಂದು ಹೇಳಲಾಗುತ್ತಿರುವ ಬಹು ನಿರೀಕ್ಷಿತ ‘ಜನ ನಾಯಕನ್’ ವಿಶ್ವದಾದ್ಯಂತ 2026ರ ಜುಲೈ 23ರಂದು ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರಾದ ಕೆ.ವಿ.ಎನ್ ಸಂಸ್ಥೆಯ ವೆಂಕಟ್ ಕೆ ನಾರಾಯಣ್ ಅಧಿಕೃತವಾಗಿ ಘೋಷಿಸಿದ್ದಾರೆ. ಭಾರತೀಯ ಸಿನಿರಂಗದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಜನ ನಾಯಕನ್’, ದಳಪತಿ ವಿಜಯ್ ಅವರ ಅದ್ಭುತ ಸಿನಿ ಪಯಣದ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ವಿಶ್ವದಾದ್ಯಂತದ ಅಭಿಮಾನಿಗಳು ಅವರ ಕೊನೆಯ ಚಿತ್ರವನ್ನು ಕಾತುರದಿಂದ ಕಾಯುತ್ತಿರುವ ಈ ಸಂದರ್ಭದಲ್ಲಿ,…
