ಲಿಖಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಫುಲ್ ಮೀಲ್ಸ್” ಚಿತ್ರದ ಮೋಷನ್ ಪೋಸ್ಟರ್.

ಲಿಖಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಫುಲ್ ಮೀಲ್ಸ್” ಚಿತ್ರದ ಮೋಷನ್ ಪೋಸ್ಟರ್.

“ಸಂಕಷ್ಟಕರ ಗಣಪತಿ”, “ಫ್ಯಾಮಿಲಿ ಪ್ಯಾಕ್”, “ಅಬ್ಬಬ್ಬ” ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ, ಪ್ರಸ್ತುತ ‘ಫುಲ್ ಮೀಲ್ಸ್’ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕ ನಟನಾಗೂ ನಟಿಸುತ್ತಿದ್ದಾರೆ. “ಫುಲ್ ಮೀಲ್ಸ್” ಚಿತ್ರದ ನಾಯಕ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “ಫುಲ್ ಮೀಲ್ಸ್” ಚಿತ್ರತಂಡ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಲಿಖಿತ್ ಶೆಟ್ಟಿ ಇಬ್ಬರು ನಾಯಕಿಯರ ಸಾಂಗತ್ಯದಲ್ಲಿರುವ ರೊಮ್ಯಾಂಟಿಕ್ ಥೀಮ್ ಹೊಂದಿರುವ ಈ ಸುಂದರವಾದ ಮೋಷನ್…