ಶ್ರೀ ಸಿದ್ಧಗಂಗಾ ಮಹಾಸ್ವಾಮೀಜಿಗಳಿಂದ ‘ಲವ್‍ ಯೂ ಶಂಕರ್’ ಚಿತ್ರದ ‘ಓಂ ನಮಃ ಶಿವಾಯ’ ಹಾಡು ಬಿಡುಗಡೆ

ಶ್ರೀ ಸಿದ್ಧಗಂಗಾ ಮಹಾಸ್ವಾಮೀಜಿಗಳಿಂದ ‘ಲವ್‍ ಯೂ ಶಂಕರ್’ ಚಿತ್ರದ ‘ಓಂ ನಮಃ ಶಿವಾಯ’ ಹಾಡು ಬಿಡುಗಡೆ

ಭಾರತದ ಅತೀ ದೊಡ್ಡ ಕಾಂಪೋಸಿಟ್‍ ಅನಿಮೇಷನ್‍ ಡ್ರಾಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಲವ್‍ ಯೂ ಶಂಕರ್’ ಚಿತ್ರದ ‘ಓಂ ನಮಃ ಶಿವಾಯ’ ಹಾಡನ್ನು ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಬಿಡುಗಡೆ ಮಾಡಿದ್ದಾರೆ. ವರ್ಧನ್ ಸಿಂಗ್ ಸಂಗೀತ ಸಂಯೋಜಿಸಿದ್ದಾರೆ.ರಿಲಯನ್ಸ್ ಎಂಟರ್ ಟೈನ್ ಮೆಂಟ್ ಸ್ಟುಡಿಯೋ ಮತ್ತು ಎಸ್.ಡಿ. ವರ್ಲ್ಡ್ ಫಿಲಂ ಪ್ರೈವೇಟ್‍ ಲಿಮಿಟೆಡ್‍ ಜೊತೆಯಾಗಿ ಅರ್ಪಿಸುತ್ತಿರುವ ‘ಲವ್‍ ಯೂ ಶಂಕರ್’ ಚಿತ್ರವನ್ನು ಜನಪ್ರಿಯ ನಿರ್ದೇಶಕ ‘ಮೈ ಫ್ರೆಂಡ್‍ ಗಣೇಶ’ ಖ್ಯಾತಿಯ ರಾಜೀವ್ ಎಸ್‍.ರುಯಾ…