ಜನವರಿ 3 ರಂದು “ಸಪ್ಲೆಯರ್ ಶಂಕರ” ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ .

ಜನವರಿ 3 ರಂದು “ಸಪ್ಲೆಯರ್ ಶಂಕರ” ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ & ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ “ಗಂಟು ಮೂಟೆ” , “ಟಾಮ್ & ಜರ್ರಿ” ಖ್ಯಾತಿಯ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೆಯರ್ ಶಂಕರ” ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿದೆ. ಜನವರಿ 3 ರಂದು ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ ಆಗಲಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಚಿತ್ರದ ಕುರಿತಾದ ಮಹತ್ವದ ಸುದ್ದಿಯನ್ನು ತಿಳಿಸಲು ಚಿತ್ರತಂಡ ತಯಾರಿ ನಡೆಸಿದೆ. ಚಿತ್ರತಂಡದಿಂದ ಹೊರಬರುತ್ತಿರುವ ಮಹತ್ವದ…