ಮಲ್ಲೇಪುರಂ ಜಿ ವೆಂಕಟೇಶ್ ಅವರಿಂದ ಬಹು ನಿರೀಕ್ಷಿತ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡಿನ ಅನಾವರಣ. ಮದನ್ ಪಟೇಲ್ ಅಭಿನಯದ, ಮಯೂರ್ ಪಟೇಲ್ ನಿರ್ದೇಶನದ ಈ ಚಿತ್ರ ನವೆಂಬರ್ 29 ರಂದು ಬಿಡುಗಡೆ.

ಮಲ್ಲೇಪುರಂ ಜಿ ವೆಂಕಟೇಶ್ ಅವರಿಂದ ಬಹು ನಿರೀಕ್ಷಿತ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡಿನ ಅನಾವರಣ. ಮದನ್ ಪಟೇಲ್ ಅಭಿನಯದ, ಮಯೂರ್ ಪಟೇಲ್ ನಿರ್ದೇಶನದ ಈ ಚಿತ್ರ ನವೆಂಬರ್ 29 ರಂದು ಬಿಡುಗಡೆ.

ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಚೊಚ್ಚಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಮೊದಲ ಕುಲಪತಿಗಳಾದ ಮಲ್ಲೇಪುರಂ ಜಿ ವೆಂಕಟೇಶ್ ಬಿಡುಗಡೆ ಮಾಡಿದರು. ದಿನಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಮದನ್ ಪಟೇಲ್ ಅವರು ನನ್ನ ಬಹುಕಾಲದ ಗೆಳೆಯರು. ಅವರು ಬರೆದಿರುವ “ತಮಟೆ” ಕಾದಂಬರಿ ಇಂದು ಸಿನಿಮಾ ರೂಪ ಪಡೆದುಕೊಂಡಿದೆ….