ವಿಜಯ ದಶಮಿಯಂದು ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟ್ರೇಲರ್.

ವಿಜಯ ದಶಮಿಯಂದು ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟ್ರೇಲರ್.

ನಾಡಿನೆಲ್ಲೆಡೆ ಈಗ ದಸರಾ ಸಡಗರ.‌ ವಿಜಯ ದಶಮಿ ಶುಭದಿನದಂದು 27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ “ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು, ನವೆಂಬರ್ 3 ರಂದು ಚಿತ್ರ ತೆರೆಗೆ ಬರಲಿದೆ. ಇತ್ತೀಚೆಗಷ್ಟೇ ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದರು. ಟೀಸರ್ ಕೂಡ ಅಧಿಕ ಸಂಖ್ಯೆಯಲ್ಲಿ…