mandimane takies

  • ಟೀಸರ್ ನಲ್ಲಿ ಮೋಡಿಮಾಡಿದ “MR ಜಾಕ್” .

    ಸುಮಂತ್ ಗೌಡ ನಿರ್ದೇಶನದ ಹಾಗೂ ಗುರುನಂದನ್ ನಾಯಕನಾಗಿ ನಟಿಸಿರುವ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ “ಫಸ್ಟ್ rank ರಾಜು” ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗುರುನಂದನ್ ನಾಯಕರಾಗಿ ನಟಿಸಿರುವ “MR. ಜಾಕ್” ಚಿತ್ರದ ಟೀಸರ್ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಸುಮಂತ್ ಗೌಡ ನಿರ್ದೇಶನದ ಈ ಚಿತ್ರವನ್ನು ಮಂಡಿಮನೆ ಟಾಕೀಸ್ ಲಾಂಛನದಲ್ಲಿ ಗುರುನಂದನ್ ಅವರು ತಮ್ಮ ಸ್ನೇಹಿತರೊಡಗೂಡಿ ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಂತರ…