ಫೆಬ್ರವರಿ 7 ಕ್ಕೆ “ಅನ್ ಲಾಕ್ ರಾಘವ”ನ ಆಗಮನ .!! ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ

ಫೆಬ್ರವರಿ 7 ಕ್ಕೆ “ಅನ್ ಲಾಕ್ ರಾಘವ”ನ ಆಗಮನ .!! ಮಿಲಿಂದ್ – ರೆಚೆಲ್ ಡೇವಿಡ್ ಜೋಡಿ..ತೆರೆಯ ಮೇಲೆ ಮಾಡಲಿದೆ ಮೋಡಿ

ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನನ್ನ ಹಿಂದಿನ ಚಿತ್ರಗಳನ್ನು ನೋಡಿದ್ದ ನನ್ನ ಗೆಳೆಯರು, ನಿನ್ನ ಚಿತ್ರಗಳಲ್ಲಿ…

ಜನಮನಸೂರೆಗೊಳ್ಳುತ್ತಿದೆ “BAD” ಚಿತ್ರದ ಸುಂದರ ಯುಗಳಗೀತೆ” .

ಜನಮನಸೂರೆಗೊಳ್ಳುತ್ತಿದೆ “BAD” ಚಿತ್ರದ ಸುಂದರ ಯುಗಳಗೀತೆ” .

ಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “BAD” ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ “ಮಾತಿಗೂ ಮಾತಿಗೂ” ಎಂಬ ಸುಂದರ ಯುಗಳಗೀತೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ಪೃಥ್ವಿ ಭಟ್ ಹಾಗೂ ಸುನೀಲ್ ಗುಜಗೊಂಡ ಸುಶ್ರಾವ್ಯವಾಗಿ ಹಾಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಜನಮನಸೂರೆಗೊಳ್ಳುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು…

ಕಾಂತಾರ ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆ. ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ‌

ಕಾಂತಾರ ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆ. ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ‌

ಕಳೆದ ವರ್ಷ ಬಿಡುಗಡೆಯಾಗಿ ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆಯಾಗಿದ್ದು, ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದೆ. ‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಭ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ…