ಅಮೆರಿಕಾ ಅಮೆರಿಕಾ 2ಕ್ಕೆ ಫ್ರೆಂಡ್ಶಿಪ್ ಡೇ ಉಡುಗೊರೆ
ಡಾ.ನಾಗತಿಹಳ್ಳಿ ಚಂದ್ರಶೇಖರ್ ಮತ್ತು ಮನೋ ಮೂರ್ತಿ ಅವರ ಜೋಡಿ ಕನ್ನಡ ಸಿನಿಪ್ರೇಮಿಗಳ ಮನದಲ್ಲಿ ಸದಾ ವಿಶೇಷ ಸ್ಥಾನ ಪಡೆದಿದೆ. ಅಮೆರಿಕಾ ಅಮೆರಿಕಾ, ನನ್ನ ಪ್ರೀತಿಯ ಹುಡುಗಿ, ಅಮೃತಧಾರೆ ಮತ್ತು ಮಾತಾಡ್ ಮಾತಾಡ್ ಮಲ್ಲಿಗೆ ಸೇರಿದಂತೆ ಹಲವು ಚಿತ್ರಗಳ ಮೂಲಕ ಈ ಜೋಡಿ ನೆನಪಿನಲ್ಲಿ ಉಳಿಯುವ ಸಂಗೀತವನ್ನು ನೀಡಿದೆ. ಈಗ ಆ ಪ್ರಿಯ ಜೋಡಿ ಮತ್ತೆ ಅಮೆರಿಕಾ ಅಮೆರಿಕಾ 2 ಮೂಲಕ ಒಂದಾಗುತ್ತಿದೆ. ‘ಫ್ರೆಂಡ್ಶಿಪ್ ಡೇ’ಯಾದ ಆಗಸ್ಟ್ 2ರಂದು ತಮ್ಮ ಸ್ನೇಹದ ನೆನಪನ್ನು ಮತ್ತಷ್ಟು ಅರ್ಥಪೂರ್ಣವಾಗಿ ಆಚರಿಸಲು ಅವರು…
