ಬ್ಯಾಕ್ ಬೆಂಚರ್ಸ್‍ಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ !

ಬ್ಯಾಕ್ ಬೆಂಚರ್ಸ್‍ಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ !

ನಿರ್ದೇಶಕ ರಾಜಶೇಖರ್ ಸೇರಿದಂತೆ ಒಂದಿಡೀ ಚಿತ್ರತಂಡ ಖುಷಿಯ ಮೂಡಿನಲ್ಲಿದೆ. ಒಂದು ಹೊಸಬರ ತಂಡ ಕಟ್ಟಿಕೊಂಡು `ಬ್ಯಾಕ್ ಬೆಂಚರ್ಸ್’ ಚಿತ್ರವನ್ನು ರೂಪಿಸುವ ಸಾಹಸ ಮಾಡಿದ್ದವರು ರಾಜಶೇಖರ್. ಇದೀಗ ಈ ಚಿತ್ರ ಬಿಡುಗಡೆಗೊಂಡು ವಾರ ಕಳೆಯುವ ಮುನ್ನವೇ, ರಾಜ್ಯದ ನಾನಾ ಭಾಗಗಳಲ್ಲಿ ಭರ್ಜರಿ ಓಪನಿಂಗ್ ಸಿಗಲಾರಂಭಿಸಿದೆ. ಹೊಸತವನ್ನೇ ಆತ್ಮವಾಗಿಸಿಕೊಂಡಂತಿರುವ ಈ ಕಾಲೇಜು ಕೇಂದ್ರಿತ ಕಥೆಗೆ ನೋಡುಗರೆಲ್ಲ ಫಿದಾ ಆಗಿದ್ದಾರೆ. ಬಾಯಿಂದ ಬಾಯಿಗೆ ಹಬ್ಬಿಕೊಳ್ಳುತ್ತಿರುವ ಸದಭಿಪ್ರಾಯಗಳೇ ಸಿನಿಮಾ ಮಂದಿರಗಳು ಭರ್ತಿಯಾಗುವಂಥಾ ಕಮಾಲ್ ಮಾಡುತ್ತಿವೆ. ಇದೇ ರೀತಿ ಮುಂದುವರೆದರೆ ಬ್ಯಾಕ್ ಬೆಂಚರ್ಸ್‍ಗೆ ನಿರೀಕ್ಷೆಗೂ…

“ಅಬ್ಬಬ್ಬ” ಟ್ರೇಲರ್ ಸಖತಾಗಿದೆ ಅಂದ್ರು ಡಾಲಿ ಧನಂಜಯ *.

“ಅಬ್ಬಬ್ಬ” ಟ್ರೇಲರ್ ಸಖತಾಗಿದೆ ಅಂದ್ರು ಡಾಲಿ ಧನಂಜಯ *.

“ಆ ದಿನಗಳು” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಂ.ಚೈತನ್ಯ ನಿರ್ದೇಶನದ, “ಫ್ಯಾಮಿಲಿ ಪ್ಯಾಕ್” ಚಿತ್ರದ ನಂತರ ಲಿಖಿತ್ ಶೆಟ್ಟಿ & ಅಮೃತ ಅಯ್ಯಂಗಾರ್ ನಾಯಕ, ನಾಯಕಿಯಾಗಿ ನಟಿಸಿರುವ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ರಾಕ್ಷಸ ಡಾಲಿ ಧನಂಜಯ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, “ಅಬ್ಬಬ್ಬ” ಚಿತ್ರದ ಟ್ರೇಲರ್ ಸಖತಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. “ನಾನು ಸಾಮಾನ್ಯವಾಗಿ ಒಂದೇ ಜಾನರ್ ನ ಸಿನಿಮಾ ಮಾಡುವುದಿಲ್ಲ. ಆದರೆ ನಾನು ನಿರ್ದೇಶಿಸಿರುವ ಕಾಮಿಡಿ ಜಾನರಿನ ಎರಡನೇ…