ಅಕ್ಟೋಬರ್ 27ರಂದು ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “12 th ಫೇಲ್” ಬಿಡುಗಡೆ . ಕರ್ನಾಟಕದಲ್ಲಿ ಹೆಸರಾಂತ ಕೆ.ಆರ್.ಜಿ‌ ಸ್ಟುಡಿಯೋಸ್ ವಿತರಣೆ.

ಅಕ್ಟೋಬರ್ 27ರಂದು ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “12 th ಫೇಲ್” ಬಿಡುಗಡೆ . ಕರ್ನಾಟಕದಲ್ಲಿ ಹೆಸರಾಂತ ಕೆ.ಆರ್.ಜಿ‌ ಸ್ಟುಡಿಯೋಸ್ ವಿತರಣೆ.

” ಪರಿಂದ”, “1942 ಎ ಲವ್ ಸ್ಟೋರಿ”, “ಥ್ರೀ ಇಡಿಯೆಟ್ಸ್” ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “12th ಫೇಲ್” ಅಕ್ಟೋಬರ್ 27 ರಂದು ಹಿಂದಿ, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ‌. ಕರ್ನಾಟಕದಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ಹೆಸರಾಂತ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಪಡೆದುಕೊಂಡಿದೆ. 12th ಫೇಲ್‍ ಚಿತ್ರ ಅನುರಾಗ್‍ ಪಾಠಕ್‍ ಅವರ ಕಾದಂಬರಿಯನ್ನು ಆಧರಿಸಿದೆ. ಹಲವು…