ಸದ್ದಿಲ್ಲದೆ ಚಿತ್ರೀಕರಣ ಪೂರ್ಣಗೊಳಿಸಿದ ಮನೋರಂಜನ್ ರವಿಚಂದ್ರನ್ – ಪೃಥ್ವಿ ಅಂಬರ್ ಅಭಿನಯದ “ಸರ್ವೇ ಜನಾಃ ಸುಖಿನೋ ಭವಂತು” .
ಈ ಚಿತ್ರದ ಮೂಲಕ ಬಹುಭಾಷಾ ನಟಿ ಅಪರ್ಣ ದಾಸ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ S V ಎಂಟರ್ಟೈನ್ಮೆಂಟ್ ಬ್ಯಾನರ್ನಡಿಯಲ್ಲಿ ಎಸ್.ವಿ. ನಾರಾಯಣ್ ಹಾಗೂ ಎಸ್ ವಿ ಕೃಷ್ಣಮೂರ್ತಿ ನಿರ್ಮಿಸುತ್ತಿರುವ, ಸುನೀಲ್ ರುದ್ರಪ್ರಭಾ ನಿರ್ದೇಶನದ ಹಾಗೂ ಮನೋರಂಜನ್ ರವಿಚಂದ್ರನ್ ನಾಯಕನಾಗಿ ನಟಿಸಿರುವ “ಸರ್ವೇ ಜನಾಃ ಸುಖಿನೋ ಭವಂತು” ಚಿತ್ರದ ನಾಯಕಿಯಾಗಿ ಬಹುಭಾಷಾ ನಟಿ ಅಪರ್ಣ ದಾಸ್ ಅಭಿನಯಿಸಿದ್ದಾರೆ. ಪೃಥ್ವಿ ಅಂಬರ್ ಖಳನಟನಾಗಿ ಕಾಣಿಸಿಕೊಂಡಿದ್ದಾರೆ.ನಾಯಕಿ ಅಪರ್ಣ ದಾಸ್ ಮೂಲತಃ ಕೇರಳದ ಪಾಲ್ ಕ್ಕಾಡ್ನವರು. ತಮಿಳಿನ ವಿಜಯ್ ಅಭಿನಯದ Beast, Dada…
