“ಮರಳಿ ಮನಸಾಗಿದೆ”. ಟ್ರೇಲರ್ ಚೆನ್ನಾಗಿದೆ . ಪೇಡ್ ಪ್ರಿಮಿಯರ್ ನೋಡಿದರವರ ಮನಸು ಖುಷಿಯಾಗಿದೆ. ಚಿತ್ರ ಫೆಬ್ರವರಿ 12ರಂದು ಬಿಡುಗಡೆಯಾಗುತ್ತಿದೆ. .
ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ ನವೀನ್ ಕುಮಾರ್ ಆರ್ ಓ ತೆಲಿಗಿ ಮಲ್ಲಿಕಾರ್ಜುನಪ್ಪ, ನಾಗರಾಜ್ ಶಂಕರ್ ಹಾಗೂ ಆಶಿತ್ ಸುಬ್ರಹ್ಮಣ್ಯ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ “ಮರಳಿ ಮನಸಾಗಿದೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಟ್ರೇಲರ್ ನಲ್ಲೇ ಕುತೂಹಲ ಕೆರಳಿಸಿರುವ ಈ ಚಿತ್ರ ಫೆಬ್ರವರಿ 12ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಮುನ್ನವೇ ಬೆಂಗಳೂರು ಸೇರಿದಂತೆ ಕೆಲವು ಕಡೆ ಪೇಡ್ ಪ್ರಿಮಿಯರ್ ಆಗಿದೆ. ಪ್ರಿಮಿಯರ್ ನಲ್ಲಿ ಚಿತ್ರ ನೋಡಿದವರ ಮನಸ್ಸು ಖುಷಿಯಾಗಿದೆ. ಟ್ರೇಲರ್…
