ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ . ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ .ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ .

ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ . ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ .ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ .

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಚೀತಾ” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ ನಗರದ ಹೆಚ್ ಎಂ ಟಿ ಫ್ಯಾಕ್ಟರಿ ಆವರಣದಲ್ಲಿ ಬೃಹತ್ ಮಾರ್ಕೆಟ್ ಸೆಟ್ ಹಾಕಲಾಗಿದೆ. ಮಾಧ್ಯಮದವರನ್ನು ಚಿತ್ರೀಕರಣ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡದ ಸದಸ್ಯರು “ಚೀತಾ” ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ,…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು ಧನ್ವೀರ್ ಅಭಿನಯದ “ಕೈವ” ಚಿತ್ರದ ಟ್ರೇಲರ್ .. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 8 ರಂದು ತೆರೆಗೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು ಧನ್ವೀರ್ ಅಭಿನಯದ “ಕೈವ” ಚಿತ್ರದ ಟ್ರೇಲರ್ .. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 8 ರಂದು ತೆರೆಗೆ.

ರವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ” ಕೈವ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ರಾಜಾಜಿನಗರದ ಕೆ.ಎಲ್.ಇ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಅಭಿಷೇಕ್ ಅಂಬರೀಶ್, ಚಿಕ್ಕಣ್ಣ, ನಟಿ ಆಶಾ ಭಟ್ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 8 ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ…

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಧನ್ವೀರ್ ಅಭಿನಯದ “ಕೈವ” ..

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಧನ್ವೀರ್ ಅಭಿನಯದ “ಕೈವ” ..

ರವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ” ಕೈವ” ಚಿತ್ರದ ಆಕ್ಷನ್ ಟೀಸರ್ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಭಿಷೇಕ್ ಅಂಬರೀಶ್ ಹಾಗೂ ದಿನಕರ್ ತೂಗುದೀಪ ಈ ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ “ಮದಗಜ” ಮಹೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. “ಕೈವ” ಇದು ಒಬ್ಬ ವ್ಯಕ್ತಿಯ ಹೆಸರು. 1983 ರಲ್ಲಿ ಬೆಂಗಳೂರಿನ ತಿಗಳಪೇಟೆಯಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರ. ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ…