ಶರಣ್ ಅಭಿನಯದ “ಛೂ ಮಂತರ್” ಚಿತ್ರದ ಬಿಡುಗಡೆ ಮುಂದಕ್ಕೆ .

ಶರಣ್ ಅಭಿನಯದ “ಛೂ ಮಂತರ್” ಚಿತ್ರದ ಬಿಡುಗಡೆ ಮುಂದಕ್ಕೆ .

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ. ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ ಎಲ್ಲಾ ಭಾಷೆಗಳ…

ಬಹು ನಿರೀಕ್ಷಿತ “ಛೂ ಮಂತರ್” ಮೇ 10 ರಂದು ತೆರೆಗೆ. .ಇದು ಶರಣ್ ಅಭಿನಯದ ಚಿತ್ರ

ಬಹು ನಿರೀಕ್ಷಿತ “ಛೂ ಮಂತರ್” ಮೇ 10 ರಂದು ತೆರೆಗೆ. .ಇದು ಶರಣ್ ಅಭಿನಯದ ಚಿತ್ರ

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ “ಛೂ ಮಂತರ್” ಚಿತ್ರ ಜನರ ಮನ ತಲುಪಿದೆ. ಏಪ್ರಿಲ್ 19(ಶುಕ್ರವಾರ) ರಂದು ಟ್ರೇಲರ್ ಬರಲಿದ್ದು, ಚಿತ್ರ ಮೇ 10…

ಮಾತಿನಮನೆಯಲ್ಲಿ “ದ ಜಡ್ಜ್ ಮೆಂಟ್” .

ಮಾತಿನಮನೆಯಲ್ಲಿ “ದ ಜಡ್ಜ್ ಮೆಂಟ್” .

ಜಿ 9 ಕಮ್ಯುನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ನಿರ್ಮಿಸುತ್ತಿರುವ ಹಾಗೂ ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಮಾತಿನ ಜೋಡಣೆ ಆರಂಭವಾಗಿದೆ. ಚಿತ್ರಕ್ಕೆ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಅಪಾರವೆಚ್ಚದಲ್ಲಿ ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಈ ಚಿತ್ರದಲ್ಲಿ…