ಸೆಪ್ಟೆಂಬರ್ 18 ರಂದು ತೆರೆಗೆ ಬರಲಿದೆ ಶ್ರೀನಗರ ಕಿಟ್ಟಿ – ಮೇಘನಾರಾಜ್ ಅಭಿನಯದ “ಅಮರ್ಥ
ಪಂಚರಂಗಿ ಫಿಲಂಸ್ ಲಾಂಛನದಲ್ಲಿ ಡಾ|| ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ನಿರ್ಮಸಿರುವ, ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ನಿರ್ದೇಶನದ ಮತ್ತು ಶ್ರೀನಗರ ಕಿಟ್ಟಿ – ಮೇಘನಾರಾಜ್ ನಾಯಕ- ನಾಯಕಿಯಾಗಿ ನಟಿಸಿರುವ “ಅಮರ್ಥ” ಚಿತ್ರ ಇದೇ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಹಿರಿಯ ನಟ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಸುಂದರರಾಜ್ ಅವರು ಚಿತ್ರದ ಬಿಡುಗಡೆ ದಿನಾಂಕವುಳ್ಳ ಮೋಷನ್…
