ಯುಗಳಗೀತೆಯ ಚಿತ್ರೀಕರಣದೊಂದಿಗೆ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಪೂರ್ಣ
ಆರಂಭದಿಂದಲೂ ಕುತೂಹಲ ಮೂಡಿಸಿದೆ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ . ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ – ಮೇಘ ಶೆಟ್ಟಿ ನಾಯಕ – ನಾಯಕಿಯಾಗಿ ನಟಿಸಿರುವ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಕ್ಲೈನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಮೇಘ ಶೆಟ್ಟಿ ಅಭಿನಯದಲ್ಲಿ ಮೂಡಿಬಂದ ಯುಗಳಗೀತೆಯೊಂದರ ಚಿತ್ರೀಕರಣದೊಂದಿಗೆ ಈ…
