NAB IFFM Awards Night 2026ರಲ್ಲಿ ರಿಷಬ್ ಶೆಟ್ಟಿಗೆ ಗೌರವ
‘ಲೀಡರ್‌ಶಿಪ್ ಇನ್ ಸಿನಿಮಾ’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ; ಕಾಂತಾರ: ಎ ಲೆಜೆಂಡ್ – ಚಾಪ್ಟರ್ 1 ಚಿತ್ರಕ್ಕೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ‘ಲೀಡರ್‌ಶಿಪ್ ಇನ್ ಸಿನಿಮಾ’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ; ಕಾಂತಾರ: ಎ ಲೆಜೆಂಡ್ – ಚಾಪ್ಟರ್ 1 ಚಿತ್ರಕ್ಕೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ NAB IFFM Awards Night 2026ರಲ್ಲಿ ರಿಷಬ್ ಶೆಟ್ಟಿ ಅವರಿಗೆ ಪ್ರತಿಷ್ಠಿತ ‘ಲೀಡರ್‌ಶಿಪ್ ಇನ್ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡುತ್ತಿರುವ ಕೊಡುಗೆ ಹಾಗೂ…
