ನ್ಯೂ ಇಯರ್ ಗೆ ಬಂತು “ಮ್ಯಾಟ್ನಿ” ಚಿತ್ರದ ಮಾಸ್ ಹಾಡು . ನೀನಾಸಂ ಸತೀಶ್ – ರಚಿತಾರಾಮ್ ಜೋಡಿಯ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ .

ನ್ಯೂ ಇಯರ್ ಗೆ ಬಂತು “ಮ್ಯಾಟ್ನಿ” ಚಿತ್ರದ ಮಾಸ್ ಹಾಡು . ನೀನಾಸಂ ಸತೀಶ್ – ರಚಿತಾರಾಮ್ ಜೋಡಿಯ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ .

ನೀನಾಸಂ ಸತೀಶ್ ಹಾಗೂ ರಚಿತಾರಾಮ್ “ಅಯೋಗ್ಯ” ಚಿತ್ರದ ನಂತರ ನಟಿಸಿರುವ ಚಿತ್ರ “ಮ್ಯಾಟ್ನಿ”. ಬಹು ನಿರೀಕ್ಷಿತ ಈ ಚಿತ್ರದ ” ಬಾರೋ ಬಾರೋ ಬಾಟಲ್ ತಾರೋ” ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ ರೀಲ್ ರೀನಾ ಹಾಡಿದ್ದಾರೆ. ಯುವಪೀಳಿಗೆಗೆ ಹೇಳಿಮಾಡಿಸಿದಂತಿರುವ ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ಹಾಗೂ…

ಹೆಸರಾಂತ ವಿತರಣಾ ಹಾಗೂ ನಿರ್ಮಾಣ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಗೆ ಯಶಸ್ಸಿನ ಸಂಭ್ರಮ ..ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಒಂದೇ ದಿನ ಬಿಡುಗಡೆಯಾದ ಎರಡು ಚಿತ್ರಗಳು ಸೂಪರ್ ಹಿಟ್

ಹೆಸರಾಂತ ವಿತರಣಾ ಹಾಗೂ ನಿರ್ಮಾಣ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಗೆ ಯಶಸ್ಸಿನ ಸಂಭ್ರಮ ..ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಒಂದೇ ದಿನ ಬಿಡುಗಡೆಯಾದ ಎರಡು ಚಿತ್ರಗಳು ಸೂಪರ್ ಹಿಟ್

ಖ್ಯಾತ ನಿರ್ಮಾಣ ಹಾಗೂ ವಿತರಣಾ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈವರೆಗೂ 100ಕ್ಕೂ ಅಧಿಕ ಚಿತ್ರಗಳ ವಿತರಣೆ ಮಾಡಿದೆ. “ರತ್ನನ ಪ್ರಪಂಚ” ದಂತಹ ಸದಭಿರುಚಿಯ ಚಿತ್ರವನ್ನು ನಿರ್ಮಿಸಿದೆ‌. ಬಹು ನಿರೀಕ್ಷಿತ ಡಾಲಿ ಧನಂಜಯ ಹಾಗೂ ರಮ್ಯ ಅಭಿನಯದ “ಉತ್ತರಾಕಾಂಡ” ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಶುಕ್ರವಾರ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಗೆ ಸಂಭ್ರಮದ ಶುಕ್ರವಾರ. ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ಮಾಡಿರುವ ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಿಸಿ, ನಿರ್ದೇಶಿಸಿರುವ “12th ಫೇಲ್” ಹಾಗೂ ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ…