ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳು.
ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕ – ವಿತರಕ ಎಂ ಎನ್ ಕುಮಾರ್, ನಿರ್ಮಾಪಕ ಎಂ ಡಿ ಪಾರ್ಥಸಾರಥಿ, ಅದಿತಿ(ವಕೀಲರು), ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಟ್ರೇಲರ್…