ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ.

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆ.

ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ನೋಡಲು ಉಪೇಂದ್ರ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ…