ಟಾಲಿವುಡ್‌ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂದಮೂರಿ ಬಾಲಕೃಷ್ಣ ಪುತ್ರ ನಂದಮೂರಿ ಮೋಕ್ಷಜ್ಞ.

ಟಾಲಿವುಡ್‌ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂದಮೂರಿ ಬಾಲಕೃಷ್ಣ ಪುತ್ರ ನಂದಮೂರಿ ಮೋಕ್ಷಜ್ಞ.

ಟಾಲಿವುಡ್‌ ನಟ ನಂದಮೂರಿ ಬಾಲಣ್ಣನ ಮಗ ನಂದಮೂರಿ ಮೋಕ್ಷಜ್ಞ ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿಯೇ ಎಂಟ್ರಿಕೊಡುತ್ತಿದ್ದಾರೆ. ಸುಧಾಕರ್ ಚೆರುಕುರಿ ಅವರ ಎಸ್‌ಎಲ್‌ವಿ ಸಿನಿಮಾಸ್ ಮತ್ತು ಲೆಜೆಂಡ್ ಪ್ರೊಡಕ್ಷನ್ಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ಮೂಲಕ ಮೋಕ್ಷಜ್ಞ ಟಾಲಿವುಡ್‌ ಚಿತ್ರರಂಗಕ್ಕೆ ಆಗಮಿಸಲು ಸಜ್ಜಾಗಿದ್ದಾರೆ. ಮೋಕ್ಷಜ್ಞ ಸಿನಿಮಾರಂಗಕ್ಕೆ ಬರುವುದು ಯಾವಾಗ, ಅವರ ಲಾಂಚ್‌ ಯಾವಾಗ? ನಿರ್ದೇಶಕರು ಯಾರು? ನಿರ್ಮಾಪಕರು ಯಾರು ಎಂಬಿತ್ಯಾದಿ ಪ್ರಶ್ನೆಗಳಿದ್ದವು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಇಂದು (ಸೆ. 06) ಮೋಕ್ಷಜ್ಞ ಅವರ ಬರ್ತಡೇ. ಈ ನಿಮಿತ್ತ ಪುರಾಣ ಹಿನ್ನೆಲೆಯ…