ನವರಸನ್ ನೇತೃತ್ವದ “ಉತ್ಸವ್ ಕೆಫೆ” ಆರಂಭ

ನವರಸನ್ ನೇತೃತ್ವದ “ಉತ್ಸವ್ ಕೆಫೆ” ಆರಂಭ

ಜಿ.ಟಿ.ಮಾಲ್ ನಲ್ಲೊಂದು ಶುದ್ಧ ಸಸ್ಯಾಹಾರಿ ಹೋಟೆಲ್ ನಿರ್ಮಾಪಕನಾಗಿ, ನಿರ್ದೇಶಕನಾಗಿ, ನಟನಾಗಿ, ವಿತರಕನಾಗಿ ಹಾಗೂ ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಸಿನಿಮಾ ಇವೆಂಟ್ ಗಳನ್ನು ನಡೆಸುತ್ತಿರುವ , MMB legacy ಯ ಮುಖ್ಯಸ್ಥರೂ ಆಗಿರುವ ನವರಸನ್ ಬೆಂಗಳೂರಿನ ಜಿ.ಟಿ.ಮಾಲ್ ನಲ್ಲಿ ಉತ್ಸವ್ ಕೆಫೆ ಎಂಬ ನೂತನ ಶುದ್ಧ ಸಸ್ಯಹಾರಿ ಹೋಟೆಲ್ ಆರಂಭಿಸಿದ್ದಾರೆ. ಇತ್ತೀಚೆಗೆ ನಡೆದ “ಉತ್ಸವ್ ಕೆಫೆ” ಯ ಉದ್ಘಾಟನಾ ಸಮಾರಂಭದಲ್ಲಿ ವಿನೋದ್ ಪ್ರಭಾಕರ್, ಚಂದನ್ ಶೆಟ್ಟಿ, ರಾಜವರ್ಧನ್, ಆರ್ ಚಂದ್ರು, ಸಂಜಯ್ ಗೌಡ, ನಿಶಾ ವಿನೋದ್…