ಈ ವಾರ ತೆರೆಗೆ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” . ಪ್ರಮುಖ ಪಾತ್ರದಲ್ಲಿ ಸ್ಟೆಪ್ ಆಫ್ ಲೋಕಿ ನಟನೆಗೆ ಆಕ್ಷನ್ ಕಟ್ ಹೇಳಿದ್ದಾರೆ ನಿರ್ದೇಶಕ ವಿಷ್ಣು ವಿ ಪ್ರಸನ್ನ.

ಈ ವಾರ ತೆರೆಗೆ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” . ಪ್ರಮುಖ ಪಾತ್ರದಲ್ಲಿ ಸ್ಟೆಪ್ ಆಫ್ ಲೋಕಿ ನಟನೆಗೆ ಆಕ್ಷನ್ ಕಟ್ ಹೇಳಿದ್ದಾರೆ ನಿರ್ದೇಶಕ ವಿಷ್ಣು ವಿ ಪ್ರಸನ್ನ.

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಪ್ರಮೋದ್ ಶೆಟ್ಟಿ ಅಭಿನಯದ ಹಾಗೂ ಸ್ಟೆಪ್ ಆಫ್ ಲೋಕಿ ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ವಿಷ್ಣು ವಿ ಪ್ರಸನ್ನ ನಿರ್ದೇಶನದ “ಜಲಂಧರ” ಚಿತ್ರ ಈ ವಾರ ನವೆಂಬರ್ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌. ಹಾಡುಗಳು ಹಾಗೂ ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಜಲದ ಬಗೆಗಿನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ ವಿಷ್ಣು ವಿ‌ ಪ್ರಸನ್ನ ಹಾಗು ಸ್ಟೆಪ್…

ಜಂಕಾರ್ ಮ್ಯೂಸಿಕ್ ನಲ್ಲಿ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರದ ಹಾಡುಗಳು .

ಜಂಕಾರ್ ಮ್ಯೂಸಿಕ್ ನಲ್ಲಿ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರದ ಹಾಡುಗಳು .

ಇತ್ತೀಚಿನ ದಿನಗಳಲ್ಲಿ ಕನ್ನಡ ಚಲನಚಿತ್ರರಂಗ ವಿಶ್ವ ಮಟ್ಟದ ಚಿತ್ರಗಳನ್ನು ಜಗತ್ತಿಗೆ ಕೊಡುತ್ತಿರುವ ಈ ಸಮಯದಲ್ಲಿ ಅತ್ತ್ಯುತ್ತಮ ಕಂಟೆಂಟ್ ಜೊತೆಗೆ ಮನಮೋಹಕ ಸಂಗೀತವಿರುವ “ಜಲಂಧರ” ಚಲನಚಿತ್ರದ ಆಡಿಯೋ ಹಕ್ಕನ್ನು ಸ್ಯಾಂಡಲ್ ವುಡ್ ನ ಟಾಪ್ ಆಡಿಯೋ ಸಂಸ್ಥೆ ಜಂಕಾರ್ ಆಡಿಯೋ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ತೆರೆಕಂಡು ಯಶಸ್ವಿಯಾದ ”ಲಾಫಿಂಗ್ ಬುದ್ಧ” ಚಿತ್ರದ ನಾಯಕ ಹಾಗೂ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ನಟನ ಶೈಲಿಯಲ್ಲಿ ಛಾಪು ಮೂಡಿಸಿರುವ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ಸ್ಟೆಪ್ ಅಪ್ ಪಿಕ್ಚರ್ಸ್ ಲಾಂಛನದಲ್ಲಿ…