ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಶಿವಣ್ಣ ಎಂಟ್ರಿ

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಶಿವಣ್ಣ ಎಂಟ್ರಿ

ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ. ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍, ಈ ಚಿತ್ರದಲ್ಲಿ ನಟಿಸುತ್ತಿರುವುದು ಈಗಾಗಲೇ ಸುದ್ದಿಯಾಗಿದೆ. ಈಗ ನಮ್ಮ ಶಿವರಾಜಕುಮಾರ್ ಸಹ ಈ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.ಶಿವರಾಜ್‍ಕುಮಾರ್ ಅವರಿಗೂ, ಕಣ್ಣಪ್ಪನಿಗೂ ಬಹಳ ಹಳೆಯ ನಂಟು….