nee nange allava

  • ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ”

    ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಮನೋಜ್ ಪಿ ನಡಲುಮನೆ ನಿರ್ದೇಶನದ ಹಾಗೂ ರಾಹುಲ್ ಆರ್ಕಟ್, ಕಾಶಿ ಮಾ ನಾಯಕ – ನಾಯಕಿಯಾಗಿ ನಟಿಸಿರುವ “ನೀ ನಂಗೆ ಅಲ್ಲವಾ” ಚಿತ್ರದ ಮೊದಲ ಹಾಡು “ನೋ ನೋ” ಇತ್ತೀಚಿಗೆ ಬಿಡುಗಡೆಯಾಯಿತು. ಸೂರಜ್ ಜೋಯಿಸ್ ಸಂಗೀತ ಸಂಯೋಜಿರುವ ಈ ಹಾಡನ್ನು ನಿರ್ದೇಶಕ ಮನೋಜ್ ಪಿ ನಡಲುಮನೆ ಅವರೆ ಬರೆದು, ಹಾಡಿರುವುದು ವಿಶೇಷ. ಖ್ಯಾತ ನಟಿಯರಾದ ಸಂಜನಾ ಆನಂದ್‌ ಹಾಗೂ ರಾಶಿಕಾ ಈ ಹಾಡನ್ನು ಬಿಡುಗಡೆ‌ ಮಾಡಿ ಚಿತ್ರ ಯಶಸ್ವಿಯಾಗಲೆಂದು…