“NH 66” ನಲ್ಲಿ ಪ್ರಮೋದ್ ಶೆಟ್ಟಿ ಪ್ರಯಾಣ
ಮಂಜುನಾಥ್ ಟಿ.ಆರ್ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಶೃತಿ ಹರಿಹರನ್ . ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ರಾಜರಾಜೇಶ್ವರಿ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ನೆರವೇರಿತು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ “NH 66” ಎಂದು ಹೆಸರಿಡಲಾಗಿದೆ. ನಟ ಉಗ್ರಂ ಮಂಜು ಸೇರಿದಂತೆ ಅನೇಕ ಗಣ್ಯರು…
