ಪ್ರಭಾಸ್ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್ ಬಿಡುಗಡೆ: ಡಿಸೆಂಬರ್ 5ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ.
ಟಾಲಿವುಡ್ ನಟ, ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ, ಮಾರುತಿ ನಿರ್ದೇಶನದ “ದಿ ರಾಜಾಸಾಬ್” ಸಿನಿಮಾ, ಈಗಾಗಲೇ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿದೆ. ಮೇಕಿಂಗ್ ಮೂಲಕ ಗಮನ ಸೆಳೆದ ಈ ಸಿನಿಮಾದ ಮೊದಲ ಟೀಸರ್ ಇದೀಗ ಬಿಡುಗಡೆ ಆಗಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಟಿ ಜಿ ವಿಶ್ವ ಪ್ರಸಾದ್ ಈ ಚಿತ್ರದ ನಿರ್ಮಾಪಕರು. “ದಿ ರಾಜಾ ಸಾಬ್” ಟೀಸರ್ ನೋಡಿದ ಅಭಿಮಾನಿಗಳು ಸದ್ಯ ಪುಳಕಿತರಾಗಿದ್ದಾರೆ….