.ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಲಿದೆ “ಗರಡಿ” ಚಿತ್ರದ ಟ್ರೇಲರ್ . ನವೆಂಬರ್ 1 ರಂದು ನಡೆಯಲಿರುವ ವರ್ಣರಂಜಿತ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಣಿಬೆನ್ನೂರು .

.ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಲಿದೆ “ಗರಡಿ” ಚಿತ್ರದ ಟ್ರೇಲರ್ . ನವೆಂಬರ್ 1 ರಂದು ನಡೆಯಲಿರುವ ವರ್ಣರಂಜಿತ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಣಿಬೆನ್ನೂರು .

ಬಿ.ಸಿ.ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ “ಗರಡಿ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಸಂಜೆ 6.30ಕ್ಕೆ ರಾಣಿಬೆನ್ನೂರಿನ ಮುನ್ಸಿಪಲ್ ಗ್ರೌಂಡ್ ನಲ್ಲಿ ನಡೆಯಲಿದೆ. ಈಗಾಗಲೇ ಸಮಾರಂಭಕ್ಕೆ ಅದ್ದೂರಿ ತಯಾರಿ ನಡೆಯುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ‌. ದರ್ಶನ್ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲೂ ನಟಿಸಿದ್ದಾರೆ. ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಅರ್ಹತಾಪತ್ರ ನೀಡಿದೆ‌. “ಗರಡಿ” ನವೆಂಬರ್…