ನಾಗತಿಹಳ್ಳಿ ಚಂದ್ರಶೇಖರ ನಿರ್ದೇಶನದಲ್ಲಿ ಮೂವತ್ತು ವರ್ಷಗಳ ನಂತರ ಮತ್ತೆ “ಅಮೇರಿಕಾ ಅಮೇರಿಕಾ” ..
ಶೀರ್ಷಿಕೆ ಅದೇ. ಆದರೆ ಕಥೆ ಹೊಸತು 0 ರ ದಶಕದಲ್ಲಿ ಭರ್ಜರಿ ಯಶಸ್ಸು ಕಂಡ ಚಿತ್ರ “ಅಮೇರಿಕಾ ಅಮೇರಿಕಾ”. ನಾಗತಿಹಳ್ಳಿ ಚಂದ್ರಶೇಖರ ಆ ಚಿತ್ರವನ್ನು ನಿರ್ದೇಶಿಸಿದ್ದರು. ಈಗ ಅದೇ ಶೀರ್ಷಿಕೆಯಲ್ಲಿ “ಅಮೇರಿಕಾ ಅಮೇರಿಕಾ ೨” ಎಂಬ ಹೊಸಚಿತ್ರ ನಿರ್ಮಾಣವಾಗಿದೆ. ನಾಗತಿಹಳ್ಳಿ ಚಂದ್ರಶೇಖರ ಅವರೆ ಈ ಹೊಸಚಿತ್ರವನ್ನೂ ನಿರ್ದೇಶಿಸಿದ್ದಾರೆ. ನಿರೂಪ್ ಭಂಡಾರಿ, ಸಾನ್ವಿ ಶ್ರೀವಾಸ್ತವ್ ಹಾಗೂ ಪೃಥ್ವಿ ಅಂಬರ್ ಈ ಚಿತ್ರದ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ಈ ನೂತನ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನೆರವೇರಿತು. ನಂತರ…
