ಸದ್ಯದಲ್ಲೇ ನಿಮ್ಮ ಮುಂದೆ “ವಿಕಾಸ ಪರ್ವ” .

ಸದ್ಯದಲ್ಲೇ ನಿಮ್ಮ ಮುಂದೆ “ವಿಕಾಸ ಪರ್ವ” .

ಕನ್ನಡ ಚಿತ್ರರಂಗದಲ್ಲೀಗ ಉತ್ತಮ ಕಂಟೆಂಟ್ ಚಿತ್ರಗಳು ಯಶಸ್ವಿಯಾಗುತ್ತಿದೆ‌. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿರುವ “ವಿಕಾಸ ಪರ್ವ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ತೆರೆ ಕಾಣಲಿದೆ. “ವಿಕಾಸ ಪರ್ವ” ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಉತ್ತಮ ಸಂದೇಶವುಳ್ಳ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಅಭಿನಯಿಸಿದ್ದಾರೆ. ಸ್ವಾತಿ, ನಿಶಿತಾ ಗೌಡ, ಅಶ್ವಿನ್ ಹಾಸನ್, ಬಾಲ ರಾಜವಾಡಿ, ಕುರಿ ರಂಗ, ಸಮೀರ್…

ಸಾಮಾಜಿಕ ಕಳಕಳಿಯೊಂದಿಗೆ “ವಿಕಾಸ ಪರ್ವ” ಆರಂಭ . ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಭಾ.ಮ.ಹರೀಶ್ ಹಾಗೂ ಕೆ.ಎಂ.ಚೈತನ್ಯ .

ಸಾಮಾಜಿಕ ಕಳಕಳಿಯೊಂದಿಗೆ “ವಿಕಾಸ ಪರ್ವ” ಆರಂಭ . ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಭಾ.ಮ.ಹರೀಶ್ ಹಾಗೂ ಕೆ.ಎಂ.ಚೈತನ್ಯ .

ಕನ್ನಡ ಚಿತ್ರರಂಗದಲ್ಲೀಗ ಕಂಟೆಂಟ್ ಓರಿಯೆಂಟಲ್ ಚಿತ್ರಗಳದೇ ಕಾರುಬಾರು. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿದೆ “ವಿಕಾಸ ಪರ್ವ” ಚಿತ್ರ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷರಾದ ಭಾ.ಮ.ಹರೀಶ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಶೀರ್ಷಿಕೆ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ವಿಕಾಸ ಪರ್ವ” ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಉತ್ತಮ ಸಂದೇಶ ಸಹ ಇದೆ.‌ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ…