ಅದ್ದೂರಿಯಾಗಿ ಮೂಡಿಬಂದಿದೆ ” ಜಯಭೇರಿ ಕನ್ನಡ” ಸುಮಧುರ ಗೀತೆ .ಡಾ||ಶೈಲೇಶ್ ಕುಮಾರ್ ನಿರ್ಮಾಣ, ಡಾ||ಶಶಿಕಲಾ ಪುಟ್ಟಸ್ವಾಮಿ ನಿರ್ದೇಶನದ ಈ ಹಾಡಿನಲ್ಲಿ ಯಶಸ್ ಸೂರ್ಯ, ನಿಶ್ವಿಕಾ ನಾಯ್ಡು, ಕಿರಣ್ ರಾಜ್ ನಟನೆ .

ಅದ್ದೂರಿಯಾಗಿ ಮೂಡಿಬಂದಿದೆ ” ಜಯಭೇರಿ ಕನ್ನಡ” ಸುಮಧುರ ಗೀತೆ .ಡಾ||ಶೈಲೇಶ್ ಕುಮಾರ್ ನಿರ್ಮಾಣ, ಡಾ||ಶಶಿಕಲಾ ಪುಟ್ಟಸ್ವಾಮಿ ನಿರ್ದೇಶನದ ಈ ಹಾಡಿನಲ್ಲಿ ಯಶಸ್ ಸೂರ್ಯ, ನಿಶ್ವಿಕಾ ನಾಯ್ಡು, ಕಿರಣ್ ರಾಜ್ ನಟನೆ .

ನಾವೆಲ್ಲಾ ಈಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೀವಿ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವ “ಜಯಭೇರಿ ಕನ್ನಡ” ಎಂಬ ಹಾಡು ನವೆಂಬರ್ 2 ರಂದು ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ. ಈ ಹಾಡಿನ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರ್ಮಾಪಕ ಡಾ||ಶೈಲೇಶ್ ಕುಮಾರ್ ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ನಾನು ವೃತ್ತಿಯಲ್ಲಿ ವೈದ್ಯ. ಸಿನಿಮಾ ರಂಗದಲ್ಲಿ ನನಗೆ ಡಾ||ರಾಜಕುಮಾರ್ ಅವರು ಪ್ರೇರಣೆ. ನಮ್ಮ ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಲಾಂಛನದಲ್ಲಿ ಸಂಚಾರಿ ವಿಜಯ್ ಅಭಿನಯಿಸಿದ್ದ “6 ನೇ…