ಡಿಜಿಟಲ್‌ ಮನರಂಜನೆ ಕ್ಷೇತ್ರಕ್ಕೆ ಹೊಸದಾದ Glopixs ಒಟಿಟಿ.ಏಕಕಾಲಕ್ಕೆ ಮೂರು ರಾಜ್ಯಗಳಲ್ಲಿ ಗಣ್ಯರಿಂದ ಲೋಗೊ ಅನಾವರಣ .

ಡಿಜಿಟಲ್‌ ಮನರಂಜನೆ ಕ್ಷೇತ್ರಕ್ಕೆ ಹೊಸದಾದ Glopixs ಒಟಿಟಿ.ಏಕಕಾಲಕ್ಕೆ ಮೂರು ರಾಜ್ಯಗಳಲ್ಲಿ ಗಣ್ಯರಿಂದ ಲೋಗೊ ಅನಾವರಣ .

ಡಿಜಿಟಲ್‌ ಒಟಿಟಿ ವೇದಿಕೆಗೆ ಇದೀಗ ಹೊಸದೊಂದು ಒಟಿಟಿಯ ಆಗಮನವಾಗುತ್ತಿದೆ. ಅದುದೇ Global Pix Incನ ಗ್ಲೋಪಿಕ್ಸ್‌ (Glopixs). ಈ ಹೊಸ ಒಟಿಟಿ ವೇದಿಕೆ ಇದೀಗ ಅಧಿಕೃತವಾಗಿ ಅನಾವರಣಗೊಂಡಿದೆ. ಇತ್ತೀಚೆಗೆ “ಗ್ಲೋಪಿಕ್ಸ್‌”ನ ಲೋಗೋ ಅನಾವರಣವಾಗಿದೆ. ಕರ್ನಾಟಕ, ಕೇರಳ ಹಾಗೂ ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಲೋಗೊ ಬಿಡುಗಡೆಯಾಗಿದ್ದು ವಿಶೇಷ. ಬೆಂಗಳೂರಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಾಗೂ ಹಿರಿಯ ಛಾಯಾಗ್ರಾಹಕ, ಸೆನ್ಸಾರ್ ಬೋರ್ಡ್ ಸದಸ್ಯರಾದ ಶ್ರೀವತ್ಸ ಶಾಂಡಿಲ್ಯ…