ಪ್ಯಾನ್ ಇಂಡಿಯಾ ‘ಪ್ಯಾರಾಡಾಕ್ಸ್’ ಚಿತ್ರಕ್ಕೆ ಮುಹೂರ್ತ
ಕ್ಯಾಪ್ಟನ್ ಕಿಶೋರ್ ನಿರ್ದೇಶನದ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಹನ್ಸಿಕಾ ಮೊಟ್ವಾನಿ, ಸೋನು ಸೋದ್ ಅಭಿನಯ ನೃತ್ಯ ನಿರ್ದೇಶಕರಾಗಿ ಹೆಸರು ಮಾಡಿರುವ ಕ್ಯಾಪ್ಟನ್ ಕಿಶೋರ್ ಈಗ ಮೊದಲ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹೌದು, ಅವರು ‘ಪ್ಯಾರಾಡಾಕ್ಸ್’ ಎಂಬ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಚಿತ್ರವಾಗಿದ್ದು, ಪ್ರಮುಖ ಪಾತ್ರದಲ್ಲಿ ಬಹು ಭಾಷಾ ನಟಿ ಹನ್ಸಿಕಾ ಮೊಟ್ವಾನಿ ಅಭಿನಯ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಮುದ್ದಿನಪಾಳ್ಯದ ಶ್ರೀ ವೆಂಕಟೇಶ್ವರ…
