“ಪಿನಾಕ”ಧರನಾದ ಗೋಲ್ಡನ್ ಸ್ಟಾರ್ ಗಣೇಶ್ ..ಟೈಟಲ್ ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ ನಿರ್ಮಾಣದ ಹಾಗೂ ಧನಂಜಯ ನಿರ್ದೇಶನದ ಈ ಸಿನಿಮಾ

“ಪಿನಾಕ”ಧರನಾದ ಗೋಲ್ಡನ್ ಸ್ಟಾರ್ ಗಣೇಶ್ ..ಟೈಟಲ್ ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ ನಿರ್ಮಾಣದ ಹಾಗೂ ಧನಂಜಯ ನಿರ್ದೇಶನದ ಈ ಸಿನಿಮಾ

ಕಳೆದವರ್ಷದ ಸೂಪರ್ ಹಿಟ್ ಚಿತ್ರಗಳಲ್ಲೊಂದಾದ ” ಕೃಷ್ಣಂ ಪ್ರಣಯ ಸಖಿ” ನಂತರ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಬಹು ನಿರೀಕ್ಷಿತ ಈ ಚಿತ್ರಕ್ಕೆ “ಪಿನಾಕ” ಎಂದು ಹೆಸರಿಡಲಾಗಿದೆ. “ಪಿನಾಕ” ಎಂದರೆ ತ್ರಿಶೂಲ ಎಂದು ಅರ್ಥ. ಈಗಾಗಲೇ ತೆಲುಗು, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ 48 ಚಿತ್ರಗಳನ್ನು ನಿರ್ಮಿಸಿರುವ ಟಿ.ಜಿ.ವಿಶ್ವಪ್ರಸಾದ್ ಸಾರಥ್ಯದ ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣ‌ ಮಾಡುತ್ತಿರುವ 49 ನೇ ಚಿತ್ರವಿದು. ನೃತ್ಯ ನಿರ್ದೇಶಕನಾಗಿ ಜನಪ್ರಿಯರಾಗಿರುವ ಧನಂಜಯ ಮೊದಲ ಬಾರಿಗೆ…