ರೊಮ್ಯಾಂಟಿಕ್‌ ಕಾಮಿಡಿ ದಿ ರಾಜಾಸಾಬ್ ಚಿತ್ರದ ಝಲಕ್‌ ಮೂಲಕ ಆಗಮಿಸಿದ ಪ್ರಭಾಸ್‌.

ರೊಮ್ಯಾಂಟಿಕ್‌ ಕಾಮಿಡಿ ದಿ ರಾಜಾಸಾಬ್ ಚಿತ್ರದ ಝಲಕ್‌ ಮೂಲಕ ಆಗಮಿಸಿದ ಪ್ರಭಾಸ್‌.

ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌, ಇದೀಗ ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್‌ ಮೂಲಕ ಮತ್ತೆ ಫ್ಯಾನ್ಸ್‌ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಎದುರಾಗಿದ್ದಾರೆ. ಆ ಪ್ಯಾನ್‌ ಇಂಡಿಯಾ ಚಿತ್ರವೇ “ದಿ ರಾಜಾಸಾಬ್”. ಸೋಮವಾರ ಈ ಚಿತ್ರದ ಸಣ್ಣ ಝಲಕ್‌ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌…

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಶಿವಣ್ಣ ಎಂಟ್ರಿ

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಶಿವಣ್ಣ ಎಂಟ್ರಿ

ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ. ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍, ಈ ಚಿತ್ರದಲ್ಲಿ ನಟಿಸುತ್ತಿರುವುದು ಈಗಾಗಲೇ ಸುದ್ದಿಯಾಗಿದೆ. ಈಗ ನಮ್ಮ ಶಿವರಾಜಕುಮಾರ್ ಸಹ ಈ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.ಶಿವರಾಜ್‍ಕುಮಾರ್ ಅವರಿಗೂ, ಕಣ್ಣಪ್ಪನಿಗೂ ಬಹಳ ಹಳೆಯ ನಂಟು….

ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್‍ನ ‘ಸಲಾರ್’

ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್‍ನ ‘ಸಲಾರ್’

ಪ್ರಭಾಸ್‍ ಅಭಿನಯದ ‘ಸಲಾರ್’ ಚಿತ್ರದ ಬಿಡುಗಡೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲಂಸ್‍ ನಿರ್ಮಾಣದ, ಪ್ರಶಾಂತ್‍ ನೀಲ್‍ ನಿರ್ದೇ‍ಶನದ ಅತ್ಯಂತ ಮಹಾತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1 – ಸೀಸ್‍ಫೈರ್’, ಡಿ. 22 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.‘ಸಲಾರ್ ಪಾರ್ಟ್ 1 – ಸೀಸ್‍ಫೈರ್’ ಚಿತ್ರದ ಮೊದಲ ಟೀಸರ್ ಯಾವಾಗ ಬಿಡುಗಡೆಯಾಯಿತೋ, ಆಗಿನಿಂದಲೇ ಜಗತ್ತಿನಾದ್ಯಂತ ಇರುವ ಪ್ರಭಾಸ್‍ ಅಭಿಮಾನಿಗಳಲ್ಲಿ ಈ ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಗರಿಗೆದರಿವೆ. ‘ಸಲಾರ್’ ಪ್ರಪಂಚವನ್ನು ಪರಿಯಿಸುವ…