ಅಬುದಾಬಿಯಲ್ಲಿ “ಕರಟಕ ದಮನಕ” ಚಿತ್ರದ “ಡೀಗ ಡಿಗರಿ” ಹಾಡು ಬಿಡುಗಡೆ. .
ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ“ಕರಟಕ ದಮನಕ” ಚಿತ್ರದ ಎರಡನೇ ಗೀತೆ “ಡೀಗ ಡಿಗರಿ” ಅಬುದಾಬಿಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಅಬುದಾಬಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಶಿವರಾಜಕುಮಾರ್, ಪ್ರಭುದೇವ, ಯೋಗರಾಜ್ ಭಟ್, ರಾಕ್ ಲೈನ್ ವೆಂಕಟೇಶ್…