ಪ್ರಸ್ತುತ ಶಿಕ್ಷಣದ ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ಹಿಡಿದಿರುವ “SCAM 1770 ಚಿತ್ರದ ಟ್ರೇಲರ್ ಬಿಡುಗಡೆ” .
ಮನುಷ್ಯನಿಗೆ ಎಲ್ಲಕ್ಕಿಂತ ಹೆಚ್ಚು ಉತ್ತಮ ಶಿಕ್ಷಣ. ಆ ಶಿಕ್ಷಣದಲ್ಲೇ ಈಗ ಸಾಕಷ್ಟು scam ಗಳು ನಡೆಯುತ್ತಿದೆ. ಅಂತಹ scamಗಳನ್ನು ಎತ್ತಿ ಹಿಡಿಯುವ ಕಥಾಹಂದರ ಹೊಂದಿರುವ “scam 1770” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಪ್ರತಿದಿನ ಬೆಳಗ್ಗೆ ಎಲ್ಲರ ಮನೆಗೂ ಪೇಪರ್ ಹಾಕಿ, ವಿದ್ಯಾಭ್ಯಾಸ ಮಾಡುತ್ತಿರುವ ಆದರ್ಶ್ ಅವರಿಂದ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಡಿ ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ “ಸರ್ಕಾರಿ ಹಿರಿಯ…